ಮಹಿಳೆಯರಿಗೆ ಪೂರಕ ಬಜೆಟ್ ಇದಾಗಿರಲಿದೆ: ಸಚಿವ ಆರ್. ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ಸಮಯದಲ್ಲಿ ರಾಜ್ಯ ಬಜೆಟ್ ಮಂಡನೆ ಆರಂಭವಾಗಲಿದೆ.
ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದು, ಈಗಾಗಲೇ ವಿಧಾನಸಭೆ ತಲುಪಿದ್ದಾರೆ.

ಈ ಬಾರಿ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು, ಬಜೆಟ್ ಮಹಿಳೆಯರಿಗೆ ಸಹಕಾರಿಯಾಗಿರಲಿದೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸಿಎಂ ನಮ್ಮ ಜತೆ ಚರ್ಚೆ ಮಾಡಿದ್ದಾರೆ, ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!