ಎಎಪಿಗೆ ಹೊರೆಯಾದ ರಾಘವ್ ಚಡ್ಡಾಗೆ ‘ಆಸರೆ’: ‘Z+’ ಸೆಕ್ಯೂರಿಟಿ ಕೊಟ್ಟ ಕೇಂದ್ರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ರಾಜಕೀಯದಲ್ಲಿ ಹೊಸ ಬೆಳವಣಿಗೆಯಾಗಿ, ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ರಾಜ್ಯ ಸರ್ಕಾರ ನೀಡಿದ್ದ Z+ ಭದ್ರತೆಯನ್ನು ಹಿಂಪಡೆಯಲಾಗಿದೆ. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗವಾದ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಎಎಪಿ, ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ತೆಗೆದುಹಾಕಿತ್ತು. ಪಕ್ಷದ ಅಧಿಕೃತ ವಲಯದಿಂದ ಬಂದ ಮಾಹಿತಿಯ ಪ್ರಕಾರ, ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ನಿಲುವುಗಳ ಬಗ್ಗೆ ಅವರು … Continue reading ಎಎಪಿಗೆ ಹೊರೆಯಾದ ರಾಘವ್ ಚಡ್ಡಾಗೆ ‘ಆಸರೆ’: ‘Z+’ ಸೆಕ್ಯೂರಿಟಿ ಕೊಟ್ಟ ಕೇಂದ್ರ
Copy and paste this URL into your WordPress site to embed
Copy and paste this code into your site to embed