NEET ಪ್ರತಿಭಟನೆಗೆ ಬೆಂಬಲ: ಕೇಂದ್ರದ ನಿಲುವನ್ನು ಪ್ರಶ್ನಿಸಿದ ನಟಿ ದಿಯಾ ಮಿರ್ಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿ ನಟಿ ದಿಯಾ ಮಿರ್ಜಾ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೀಡಿದ ಇತ್ತೀಚಿನ ಪ್ರತಿಕ್ರಿಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳ ಬಗ್ಗೆ ಸಹಾನುಭೂತಿಯ ಮಾತುಗಳ ಕೊರತೆಯಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಹೇಳಿಕೆಗೆ ಅಸಮಾಧಾನ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಹಾಗೂ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಕುರಿತು ಪ್ರಧಾನಿ ಘೋಷಣೆ ಮಾಡಿದ ಬಳಿಕ, ದಿಯಾ … Continue reading NEET ಪ್ರತಿಭಟನೆಗೆ ಬೆಂಬಲ: ಕೇಂದ್ರದ ನಿಲುವನ್ನು ಪ್ರಶ್ನಿಸಿದ ನಟಿ ದಿಯಾ ಮಿರ್ಜಾ