ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂ’ ತಡೆ: ತಮಿಳುನಾಡಿನಲ್ಲಿ ಗೋಹ*ತ್ಯೆ ನಿಷೇಧ ಗೊಂದಲಕ್ಕೆ ತೆರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ಗೋಹತ್ಯೆ ಕುರಿತ ಮದ್ರಾಸ್ ಹೈಕೋರ್ಟ್‌ನ ಸಂಪೂರ್ಣ ನಿಷೇಧ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಕಾನೂನು ನಿಯಮಗಳೇ ಸದ್ಯ ಮುಂದುವರಿಯಲಿವೆ. ಏನಿದು ಆದೇಶ? ತಮಿಳುನಾಡು ಸರ್ಕಾರದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕಾನೂನು ಅನುಮತಿಸುವ ವ್ಯಾಪ್ತಿಯನ್ನು ಮೀರಿ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ ಎಂಬ ವಾದವನ್ನು ನ್ಯಾಯಾಲಯ ಪರಿಗಣಿಸಿದೆ. ಇದನ್ನೂ ಓದಿ: ಯಾವ ನಿಯಮ ಮುಂದುವರಿಯಲಿದೆ? … Continue reading ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂ’ ತಡೆ: ತಮಿಳುನಾಡಿನಲ್ಲಿ ಗೋಹ*ತ್ಯೆ ನಿಷೇಧ ಗೊಂದಲಕ್ಕೆ ತೆರೆ
Copy and paste this URL into your WordPress site to embed
Copy and paste this code into your site to embed