8ನೇ ತರಗತಿ ಪಠ್ಯದಲ್ಲಿ ನ್ಯಾಯಾಂಗದ ಮಾನಹಾನಿ: NCERT ಪಠ್ಯ ಪುಸ್ತಕ ನಿಷೇಧಿಸಿದ ಸುಪ್ರೀಂ
ಹೊಸದಿಗಂತ ಡಿಜಿಟಲ್ ಡೆಸ್ಕ್: 8ನೇ ತರಗತಿ ಸಾಮಾಜಿಕ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ವಿಷಯದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಠಿಣ ಕ್ರಮ ಕೈಗೊಂಡಿದೆ. ಸಂಬಂಧಿತ ಅಧ್ಯಾಯದ ಮುದ್ರಣ, ಮರುಮುದ್ರಣ ಹಾಗೂ ಡಿಜಿಟಲ್ ಹಂಚಿಕೆಗೆ ತಾತ್ಕಾಲಿಕ ತಡೆ ವಿಧಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ವಿಷಯವನ್ನು ಸ್ವಯಂ ಪ್ರೇರಿತವಾಗಿ ಪರಿಗಣಿಸಿ, ಪುಸ್ತಕದ ಎಲ್ಲಾ ಪ್ರತಿಗಳನ್ನು ವಾಪಸ್ ಪಡೆಯಲು ಸೂಚಿಸಿದೆ. ನ್ಯಾಯಾಂಗದ ಮಾನಹಾನಿಗೆ ಕಾರಣವಾಗುವ ವಿಷಯಗಳನ್ನು ವಿದ್ಯಾರ್ಥಿಗಳ ಪಠ್ಯದಲ್ಲಿ ಸೇರಿಸಿರುವುದನ್ನು ಕೋರ್ಟ್ ಗಂಭೀರವಾಗಿ ಟೀಕಿಸಿದೆ. … Continue reading 8ನೇ ತರಗತಿ ಪಠ್ಯದಲ್ಲಿ ನ್ಯಾಯಾಂಗದ ಮಾನಹಾನಿ: NCERT ಪಠ್ಯ ಪುಸ್ತಕ ನಿಷೇಧಿಸಿದ ಸುಪ್ರೀಂ
Copy and paste this URL into your WordPress site to embed
Copy and paste this code into your site to embed