ವಿದ್ಯಾರ್ಥಿಗಳ ಪ್ರತಿಭಟನೆಗೆ ಸುಪ್ರೀಂ ‘ಕ್ಲೀನ್‌ಚಿಟ್’: ದೇಶಾದ್ಯಂತ FIR ರದ್ದುಗೊಳಿಸಲು ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜುಲೈ 20ರಿಂದ 25ರವರೆಗೆ ದೇಶದಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿ ದಾಖಲಾಗಿದ್ದ FIRಗಳನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ದೇಶದ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ಈ ಅವಧಿಯ ಪ್ರತಿಭಟನೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತನಿಖೆ ನಡೆಸಬಾರದು ಮತ್ತು ಎಲ್ಲ FIRಗಳನ್ನು ಮುಚ್ಚಬೇಕು ಎಂದು ಕೋರ್ಟ್ ಸೂಚಿಸಿದೆ. ಆರ್ಟಿಕಲ್ 142 ಅಡಿಯಲ್ಲಿ ವಿಶೇಷ ಆದೇಶ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನದ ಆರ್ಟಿಕಲ್ 142 … Continue reading ವಿದ್ಯಾರ್ಥಿಗಳ ಪ್ರತಿಭಟನೆಗೆ ಸುಪ್ರೀಂ ‘ಕ್ಲೀನ್‌ಚಿಟ್’: ದೇಶಾದ್ಯಂತ FIR ರದ್ದುಗೊಳಿಸಲು ಆದೇಶ