ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದ್ದು, ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ನಿರ್ದೇಶಿಸಿದ್ದ ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಮೈಸೂರು ಡಿಸಿಯಾಗಿದ್ದ ಸಂದರ್ಭ ರೋಹಿಣಿ ಸಿಂಧೂರಿ ಅವರು ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪ ಕೇಳಿಬಂದಿದ್ದು, ಈ ಸಂಬಂಧ ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ … Continue reading ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂ