BREAKING NEWS: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್. ಶಾಗೆ ಹೃದಯಾಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರು ಗುರುವಾರ ಹೃದಯಾಘಾತಕ್ಕೆ ಒಳಗಾಗಿದ್ದು, ಹಿಮಾಚಲ ಪ್ರದೇಶದಿಂದ ಅವರನ್ನು ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಶಾ ಅವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಸುಪ್ರೀಂ ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುತ್ತಿದ್ದು, ಅವರನ್ನು ಚಿಕಿತ್ಸೆಗಾಗಿ ಏರ್ ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ಕರೆತರಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!