ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ‘ಅಸ್ತು’!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ನಂತರ ನಡೆದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆದಿದ್ದು, ಈ ಕುರಿತು ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಲ್ ಮತ್ತು ವಿನೀತ್ ಸರನ್ ನೇತೃತ್ವದ ನ್ಯಾಯಪೀಠ ಇಂದು ಬಿಸ್ವಜಿತ್ ಸರ್ಕಾರ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿತು.
ಬಿಸ್ವಜಿತ್ ಸರ್ಕಾರ್ ತನ್ನ ಸಹೋದರ ಅವಿಜಿತ್ ಸರ್ಕಾರ್ ನನ್ನು ಹಾಗೂ ತನ್ನ ಗಂಡ ಹರನ್ ಅಧಿಕಾರಿಯನ್ನು ಟಿಎಂಸಿ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss