ಅಸ್ಸಾಂ ಸಿಎಂ ಪತ್ನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನ್ಯಾಕ ಪವನ್ ಖೇರಾ ಜಾಮೀನು ವಿಸ್ತರಿಸಲು ಸುಪ್ರೀಂ ನಕಾರ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ವಿಸ್ತರಣೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು ,ಈ ಕುರಿತು ನಾವು ಜಾಮೀನು ವಿಸ್ತರಿಸಲು ಸಾಧ್ಯವಿಲ್ಲ. ಅಸ್ಸಾಂನ ಗುವಾಹಟಿಯಲ್ಲಿರುವ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ. ಪವನ್ ಖೇರಾ ಅವರಿಗೆ ಕೆಲ … Continue reading ಅಸ್ಸಾಂ ಸಿಎಂ ಪತ್ನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನ್ಯಾಕ ಪವನ್ ಖೇರಾ ಜಾಮೀನು ವಿಸ್ತರಿಸಲು ಸುಪ್ರೀಂ ನಕಾರ
Copy and paste this URL into your WordPress site to embed
Copy and paste this code into your site to embed