ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಜಿಬಿಎ ಚುನಾವಣೆಗೆ ಮತ್ತೆ 2 ತಿಂಗಳು ಕಾಲಾವಕಾಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ಹೆಚ್ಚುವರಿ ಸಮಯ ಕೋರಿದ್ದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಈ ಹಿಂದೆ ಜೂನ್ 30ರ ಒಳಗಾಗಿ ಚುನಾವಣೆ ಪ್ರಕ್ರಿಯೆ ಮುಗಿಸಬೇಕೆಂದು ನೀಡಿದ್ದ ಗಡುವನ್ನು ಸುಪ್ರೀಂ ಕೋರ್ಟ್ ಈಗ ಆಗಸ್ಟ್ 31, 2026ರವರೆಗೆ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಜನಗಣತಿ ಚಟುವಟಿಕೆಗಳು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗಳು ನಡೆಯುತ್ತಿರುವುದರಿಂದ … Continue reading ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಜಿಬಿಎ ಚುನಾವಣೆಗೆ ಮತ್ತೆ 2 ತಿಂಗಳು ಕಾಲಾವಕಾಶ!