ತಮಿಳುನಾಡಿಗೆ ಸುಪ್ರೀಂ ಶಾಕ್: ಹೆಚ್ಚುವರಿ 11 ಟಿಎಂಸಿ ಕಾವೇರಿ ನೀರು ಬಿಡಲು ನಿರಾಕರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನೆರೆಯ ತಮಿಳುನಾಡಿನೊಂದಿಗೆ ನಡೆಯುತ್ತಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ದೊಡ್ಡ ಮಟ್ಟದ ನಿರಾಳತೆ ಸಿಕ್ಕಿದೆ. ತಮ್ಮ ರಾಜ್ಯದಲ್ಲಿ ನೀರಿನ ತೀವ್ರ ಅಭಾವ ಎದುರಾಗಿದ್ದು, ಕರ್ನಾಟಕದಿಂದ ಹೆಚ್ಚುವರಿಯಾಗಿ 11 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠವು ಈ ಮಹತ್ವದ ಆದೇಶ ಹೊರಡಿಸಿದೆ. ಕಾವೇರಿ ನೀರು ನಿರ್ವಹಣಾ … Continue reading ತಮಿಳುನಾಡಿಗೆ ಸುಪ್ರೀಂ ಶಾಕ್: ಹೆಚ್ಚುವರಿ 11 ಟಿಎಂಸಿ ಕಾವೇರಿ ನೀರು ಬಿಡಲು ನಿರಾಕರಿಸಿದ ಕೋರ್ಟ್