‘NEET ಅವ್ಯವಸ್ಥೆ’ಗೆ ಸುಪ್ರೀಂ ಕೋರ್ಟ್ ಗರಂ: NTA ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ
ಹೊಸದಿಗಂತ ಡಿಜಿಟಲ್ ಡೆಸ್ಕ್: NEET-UG 2026 ಪರೀಕ್ಷೆ ಸುತ್ತ ಉದ್ಭವಿಸಿರುವ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ದೇಶಾದ್ಯಂತ ಆತಂಕ ಸೃಷ್ಟಿಸಿರುವ ನಡುವೆ, ಸುಪ್ರೀಂ ಕೋರ್ಟ್ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವಿರುದ್ಧ ಕಠಿಣ ನಿಲುವು ತಳೆದಿದೆ. ಹಿಂದಿನ ವರ್ಷವೇ ನೀಡಿದ್ದ ಸೂಚನೆಗಳಿದ್ದರೂ ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆ ಆಗಿಲ್ಲ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ, NTAಗೆ ನೋಟಿಸ್ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರ ಪೀಠವು ಕೇಂದ್ರ ಸರ್ಕಾರ ಹಾಗೂ NTAಗೆ ನೋಟಿಸ್ … Continue reading ‘NEET ಅವ್ಯವಸ್ಥೆ’ಗೆ ಸುಪ್ರೀಂ ಕೋರ್ಟ್ ಗರಂ: NTA ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ
Copy and paste this URL into your WordPress site to embed
Copy and paste this code into your site to embed