ಬಜರಂಗದಳ ಕಾರ್ಯಕರ್ತರ ಗಡಿಪಾರು ಆದೇಶಕ್ಕೆ ಉಚ್ಛ ನ್ಯಾಯಾಲಯ ತಡೆಯಾಜ್ಞೆ

ಹೊಸದಿಗಂತ ಪುತ್ತೂರು:

ಬಜರಂಗದಳದ ನಾಲ್ವರು ಕಾರ್ಯಕರ್ತರ ಗಡಿಪಾರು ಆದೇಶಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಸಂಪ್ಯ ನಿವಾಸಿ ಪ್ರಜ್ವಲ್, ತಿಂಗಳಾಡಿಯ ನಿತಿನ್ , ದಿನೇಶ್ ಹಾಗು ಒಳಮೊಗ್ರು ಗ್ರಾಮದ ಅಜಲಡ್ಕ ನಿವಾಸಿ ಪ್ರದೀಪ್ ಎಂಬವರನ್ನು ಬಾಗಲಕೋಟೆ ಜಿಲ್ಲೆಗೆ ಗಡೀಪಾರು ಮಾಡಲು ಪೊಲೀಸ್ ಇಲಾಖೆ ಶಿಫಾರಸು ಮಾಡಿತ್ತು.

ಆರೋಪಿಗಳ ಪರವಾಗಿ ನ್ಯಾಯವಾದಿ ಸುಯೋಗ್ ಹೇರಳೆ ವಾದ ಮಂಡಿಸಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!