ಪ್ರತಿಭಟನೆ ನೆಪದಲ್ಲಿ ದೆಹಲಿ ಮೆಟ್ರೋ ಸೇವೆ ಸಂಪೂರ್ಣ ಬಂದ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿರುವ ಬೆನ್ನಲ್ಲೇ, ಸಾಮಾನ್ಯ ಜನರ ಸಂಚಾರದ ಹಿತದೃಷ್ಟಿಯಿಂದ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅ.10 ರಂದು CJP ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಮೆಟ್ರೋ ಮತ್ತು ರೈಲು ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಾರ್ವಜನಿಕರಗೆ ತೊಂದರೆಯಾಗಬಾರದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. … Continue reading ಪ್ರತಿಭಟನೆ ನೆಪದಲ್ಲಿ ದೆಹಲಿ ಮೆಟ್ರೋ ಸೇವೆ ಸಂಪೂರ್ಣ ಬಂದ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಸೂಚನೆ