ಬೀದಿನಾಯಿಗಳ ನಿಯಂತ್ರಣಕ್ಕೆ ಸುಪ್ರೀಂಕೋರ್ಟ್ ಕಠಿಣ ನಿಲುವು: ಹಿಂದಿನ ಆದೇಶ ಹಿಂಪಡೆಯಲು ನಿರಾಕರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದಿನಾಯಿಗಳ ನಿಯಂತ್ರಣ ಮತ್ತು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಕುರಿತು ನೀಡಿದ್ದ ಹಿಂದಿನ ಆದೇಶವನ್ನು ಹಿಂಪಡೆಯಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಮೂಲಕ ಆದೇಶ ತಿದ್ದುಪಡಿ ಮಾಡುವಂತೆ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದ್ದು, ಸಾರ್ವಜನಿಕ ಸುರಕ್ಷತೆ ಪ್ರಮುಖ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠ, ಬೀದಿನಾಯಿಗಳ ಸಮಸ್ಯೆಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅವುಗಳ ಅತಿಯಾದ ಉಪಸ್ಥಿತಿ ಆತಂಕಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟಿದೆ. ಮಕ್ಕಳ ಮೇಲಿನ ದಾಳಿಗಳ ಬಗ್ಗೆ … Continue reading ಬೀದಿನಾಯಿಗಳ ನಿಯಂತ್ರಣಕ್ಕೆ ಸುಪ್ರೀಂಕೋರ್ಟ್ ಕಠಿಣ ನಿಲುವು: ಹಿಂದಿನ ಆದೇಶ ಹಿಂಪಡೆಯಲು ನಿರಾಕರಣೆ