ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಷ್ಪಕ್ಷಪಾತವಾಗಿ ನಡೆಯಲು ಸುಪ್ರೀಂ ಕೋರ್ಟ್ ನಿಗಾ ಅಗತ್ಯ: ಗುರುನಾಥ ವಡ್ಡೆ

ಹೊಸದಿಗಂತ್ ವರದಿ ಬೀದರ್ ಬೀದರ್: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪಶ್ಚಿಮ ಬಂಗಾಳ ಮಾದರಿಯಲ್ಲಿ ಭಾರತದ ಸುಪ್ರೀಂ ಕೋರ್ಟ್ ನೇರ ನಿಗಾದಲ್ಲಿ ನಡೆಸುವಂತೆ ಸಮಾಜ ಸೇವಕ ಗುರುನಾಥ ವಡ್ಡೆ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಆಯೋಗವು ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿರುವ ಸಂದರ್ಭದಲ್ಲಿ ಆಡಳಿತಾರೂಢ ಪಕ್ಷದ ಮುಖಂಡರು, ಸಚಿವರು ಹಾಗೂ ಕಾರ್ಯಕರ್ತರು ಎಸ್‌ಐಆರ್ ಕುರಿತು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತಿದ್ದು, ಸರ್ಕಾರವೂ ಈ ಪ್ರಕ್ರಿಯೆಗೆ ಸಕಾರಾತ್ಮಕವಾಗಿ … Continue reading ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಷ್ಪಕ್ಷಪಾತವಾಗಿ ನಡೆಯಲು ಸುಪ್ರೀಂ ಕೋರ್ಟ್ ನಿಗಾ ಅಗತ್ಯ: ಗುರುನಾಥ ವಡ್ಡೆ