ಹೊಸದಿಗಂತ ಡಿಜಿಟಲ್ ಡೆಸ್ಕ್ :
ಅದಾನಿ ಸಂಸ್ಥೆಯ ವಿರುದ್ಧದ ಹಿಂಡೆನ್ಬರ್ಗ್ ವರದಿಯ ತನಿಖೆ ನಡೆಸುವಂತೆ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬ್ಯೂರೋ ಆಫ್ ಇಂಡಿಯಾ (ಸೆಬಿ) ಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಹಿಂಡೆನ್ಬರ್ಗ್ ವರದಿಯಿಂದ ಉಂಟಾದ ಸಮಸ್ಯೆಯ ಕುರಿತ ತನಿಖೆಗೆ ನಿವೃತ್ತ ನ್ಯಾಯಾಧೀಶ ಎಎಮ್ ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ.