ಪವನ್ ಖೇರಾಗೆ ‘ಸುಪ್ರೀಂ’ ಶಾಕ್: ತೆಲಂಗಾಣ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ದೊಡ್ಡ ಕಾನೂನು ಹಿನ್ನಡೆಯಾಗಿ, ಸುಪ್ರೀಂ ಕೋರ್ಟ್ ಬುಧವಾರ ತೆಲಂಗಾಣ ಹೈಕೋರ್ಟ್ ನೀಡಿದ್ದ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಆದೇಶಕ್ಕೆ ತಡೆ ನೀಡಿದೆ. ಅಸ್ಸಾಂ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಹೈಕೋರ್ಟ್ ಆದೇಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ. ಈ ಪ್ರಕರಣವು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮ ಅವರ ಪತ್ನಿ ವಿರುದ್ಧ ಮಾಡಲಾದ ಆರೋಪಗಳಿಗೆ ಸಂಬಂಧಿಸಿದೆ. ಹಲವು ದೇಶಗಳ ಪಾಸ್‌ಪೋರ್ಟ್ ಹೊಂದಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿ … Continue reading ಪವನ್ ಖೇರಾಗೆ ‘ಸುಪ್ರೀಂ’ ಶಾಕ್: ತೆಲಂಗಾಣ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ
Copy and paste this URL into your WordPress site to embed
Copy and paste this code into your site to embed