ತಿರಸ್ಕೃತ ನಾಮಪತ್ರಕ್ಕೆ ‘ಸುಪ್ರೀಂ ಅಸ್ತ್ರ’: ನ್ಯಾಯಕ್ಕಾಗಿ ಮೀನಾಕ್ಷಿ ನಟರಾಜನ್ ಹೋರಾಟ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಸಭಾ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕಿ ಮೀನಾಕ್ಷಿ ನಟರಾಜನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಉಮೇದುವಾರಿಕೆಯನ್ನು ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ನಾಮಪತ್ರ ತಿರಸ್ಕಾರಕ್ಕೆ ಕಾರಣವೇನು? ತೆಲಂಗಾಣದಲ್ಲಿ ದಾಖಲಾಗಿದ್ದ ಖಾಸಗಿ ದೂರಿನ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬ ಆಧಾರದ ಮೇಲೆ ಚುನಾವಣಾ ಅಧಿಕಾರಿಗಳು ಅವರ ನಾಮಪತ್ರವನ್ನು ತಿರಸ್ಕರಿಸಿದ್ದರು. ಈ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಪ್ರಶ್ನಿಸಿದೆ. ಕಾಂಗ್ರೆಸ್‌ನ ಕಾನೂನು ವಾದ ಸಂಬಂಧಿತ … Continue reading ತಿರಸ್ಕೃತ ನಾಮಪತ್ರಕ್ಕೆ ‘ಸುಪ್ರೀಂ ಅಸ್ತ್ರ’: ನ್ಯಾಯಕ್ಕಾಗಿ ಮೀನಾಕ್ಷಿ ನಟರಾಜನ್ ಹೋರಾಟ
Copy and paste this URL into your WordPress site to embed
Copy and paste this code into your site to embed