ಮೇ 29 ರಿಂದ ಮಂಗಳೂರಿನಲ್ಲಿ ಸರ್ಫಿಂಗ್ ಮೇನಿಯಾ: ಕಡಲಿನ ಅಲೆಗಳ ನಡುವೆ ಸಾಹಸಗಳ ಮೆರಗು!

ಹೊಸ ದಿಗಂತ ವರದಿ, ಮಂಗಳೂರು: ಮಂಗಳೂರಿನ ತಣ್ಣೀರುಬಾವಿಯ ಬ್ಲೂ ಬೇ ಇಕೋ ಬೀಚ್‌ನಲ್ಲಿ ಮೇ 29 ರಿಂದ 31ರವರೆಗೆ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ. ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಭಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐಚಿ ನಗೋಯಾ ಏಷ್ಯನ್ ಗೇಮ್ಸ್ 2026 ನಲ್ಲಿ ಸರ್ಫಿಂಗ್‌ನಲ್ಲಿ ಭಾರತದ ಸ್ಪರ್ಧಿಗಳು ಚೊಚ್ಚಲ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ … Continue reading ಮೇ 29 ರಿಂದ ಮಂಗಳೂರಿನಲ್ಲಿ ಸರ್ಫಿಂಗ್ ಮೇನಿಯಾ: ಕಡಲಿನ ಅಲೆಗಳ ನಡುವೆ ಸಾಹಸಗಳ ಮೆರಗು!