Wednesday, July 6, 2022

Latest Posts

ಹೆಚ್ಚುತ್ತಿರುವ ಕೊರೋನಾ| ಸ್ಥಿತಿಗತಿ ಚರ್ಚಿಸಲು ಕಾಂಗ್ರೆಸ್ ಶಾಸಕರು, ಸಂಸದರ ಸಭೆ ಕರೆದ ವಿಪಕ್ಷ ನಾಯಕ ಸಿದ್ದರಾಮಯ್ಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಸಂಸದರು, ಸಚಿವರು ಹಾಗೂ ಶಾಸಕರನ್ನು ಸಭೆ ಕರೆದಿದ್ದಾರೆ.
ಮೇ.3 ರಂದು ಬೆಳಗ್ಗೆ 11 ಗಂಟೆಗೆ ವರ್ಚುವಲ್ ಸಭೆ ನಡೆಸಲಿದ್ದಾರೆ.
ರಾಜ್ಯ ಸರ್ಕಾರದ ನಿಮಗಳು ಹಾಗು ನಡೆಗಳನ್ನು ಸರಿಪಡಿಸಲು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಪ್ರಸ್ತುತ ಸ್ಥಿತಿಗತಿಗಳನ್ನು ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss