ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಆಡಳಿತ ನಿರ್ದೇಶಕ, ಸಿಇಒ ಹುದ್ದೆಗೆ ಸುರೀಂದರ್ ಚಾವ್ಲಾ ರಾಜೀನಾಮೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಆಡಳಿತ ನಿರ್ದೇಶಕ ಹುದ್ದೆಗೆ ಸುರೀಂದರ್ ಚಾವ್ಲಾ ರಾಜೀನಾಮೆ ನೀಡಿದ್ದಾರೆ.
ಸುರೀಂದರ್ ಚಾವ್ಲಾ ವೈಯಕ್ತಿಕ ಕಾರಣಗಳಿಂದಾಗಿ ಏ.8, 2024 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರು ಜೂ.26, 2024 ರಂದು ತಮ್ಮ ಕರ್ತವ್ಯದಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಪೇಟಿಎಂ ಮಂಗಳವಾರ ಷೇರು ಪೇಟೆಗೆ ನೀಡಿದ ಮಾಹಿತಿಯಲ್ಲಿ ಉಲ್ಲೇಖಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!