ಪೊಲೀಸರ ಮುಂದೆ ಶರಣಾಗಿ ವಿಚಾರಣೆ ಎದುರಿಸು, ನನ್ನ ತಾಳ್ಮೆ ಪರೀಕ್ಷಿಸಬೇಡ: ಪ್ರಜ್ವಲ್‌ಗೆ HDD ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್ ಎಲ್ಲೇ ಇದ್ದರೂ ಪೊಲೀಸರಿಗೆ ಶರಣಾಗಿ ವಿಚಾರಣೆ ಎದುರಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆದೇಶಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಪತ್ರ ಪ್ರಕಟಿಸಿದ್ದಾರೆ. ಈ ಎಚ್ಚರಿಕೆಗೆ ಕಿವಿಗೊಡದಿದ್ದರೆ ಮನೆಯವರ ದೃಷ್ಟಿಯಲ್ಲಿ ಏಕಾಂಗಿಯಾಗುವುದರಲ್ಲಿ ಸಂಶಯವಿಲ್ಲ. ಅವರು ನನ್ನನ್ನು ಗೌರವಿಸಿದರೆ, ಅವರು ತಕ್ಷಣ ಹಿಂತಿರುಗಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!