ಶರಣಾಗಿ ಇಲ್ಲವೇ ಶಿಕ್ಷೆ ಅನುಭವಿಸಿ: ಬಂಗಾಳದಲ್ಲಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಗುಡುಗು
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಬಂಕುರಾದಲ್ಲಿ ಆಯೋಜಿಸಲಾಗಿದ್ದ ಬೃಹತ್ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟಿಎಂಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು. ಬಂಗಾಳದ ಮಹಿಳೆಯರ ಹಿತಾಸಕ್ತಿಯನ್ನು ಬಲಿಗೊಟ್ಟು, ಈ ಎರಡೂ ಪಕ್ಷಗಳು ಸಂಚು ರೂಪಿಸಿವೆ ಎಂದು ಅವರು ಗಂಭೀರವಾಗಿ ಆರೋಪಿಸಿದರು. ಸಂಸತ್ತಿನಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ಐತಿಹಾಸಿಕ ನಿರ್ಧಾರಕ್ಕೆ ಟಿಎಂಸಿ ಮತ್ತು ಕಾಂಗ್ರೆಸ್ ಅಡ್ಡಿಪಡಿಸುತ್ತಿವೆ. ನುಸುಳುಕೋರರ ಹಿತರಕ್ಷಣೆಗಾಗಿ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ಟಿಎಂಸಿ, ಧರ್ಮ ಆಧಾರಿತ ಮೀಸಲಾತಿಯನ್ನು ಉತ್ತೇಜಿಸುವ … Continue reading ಶರಣಾಗಿ ಇಲ್ಲವೇ ಶಿಕ್ಷೆ ಅನುಭವಿಸಿ: ಬಂಗಾಳದಲ್ಲಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಗುಡುಗು
Copy and paste this URL into your WordPress site to embed
Copy and paste this code into your site to embed