ರೇಬೀಸ್ ತಡೆಗಟ್ಟಲು ಬಿಬಿಎಂಪಿಯಿಂದ ಬೀದಿನಾಯಿಗಳ ಸಮೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಬೀದಿ ನಾಯಿ ಹಾವಳಿ ಜಾಸ್ತಿಯಾಗಿದ್ದು, ರೇಬೀಸ್ ಪ್ರಕರಣಗಳು ದಾಖಲಾಗುತ್ತಿವೆ, ಇದನ್ನು ತಡೆಗಟ್ಟಲು ಬಿಬಿಎಂಪಿ ಎಂಟು ವಲಯಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆಗೆ ಮುಂದಾಗಿದೆ.

ಮೊಬೈಲ್ ಆಪ್ ಮೂಲಕ ಸಮೀಕ್ಷೆಗೆ ಮುಂದಾಗಿದ್ದು, ಸಮೀಕ್ಷೆ ನಂತರ ನಾಯಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ಆಂಟಿರೇಬೀಸ್ ಲಸಿಕೆ ನೀಡಲಾಗಿದೆಯೇ ಎನ್ನುವ ಮಾಹಿತಿ ಕಲೆಹಾಕುತ್ತಿದೆ.

2019ರಿಂದ ಈ ಸಮೀಕ್ಷೆ ಮಾಡುತ್ತಲೇ ಬಂದಿದ್ದು, ಟೀಂಗಳಲ್ಲಿ ಸಮೀಕ್ಷಾದಾರರು ವಿಭಜನೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!