ಸೂರ್ಯವಂಶದ ರಘುರಾಮನಿಗೆ ಸೂರ್ಯ “ತಿಲಕ” ಅಭಿಷೇಕ: ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತಗಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಶ್ರೀರಾಮನವಮಿಯಂದು ಬಾಲರಾಮನಿಗೆ ಸೂರ್ಯ ರಶ್ಮಿ ಅಭಿಷೇಕವಾಗಿದೆ. ಸೂರ್ಯವಂಶದ ರಘುರಾಮನಿಗೆ ಸೂರ್ಯ ತಿಲಕ ಅಭಿಷೇಕ ಮಾಡಲಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ರಾಮಲಲ್ಲಾನಿಗೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದ್ದು, ಸುಮಾರು 70 ಮಿ.ಮೀ ಉದ್ದದ ತಿಲಕ ಹಣೆ ಮೇಲೆ ಮೂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!