ಸುಶಾಂತ್‌ ಸಿಂಗ್‌ ಮ್ಯಾನೇಜರ್‌ ದಿಶಾ ಸಾಲಿಯಾನ್‌ ಪ್ರಕರಣ: ಆದಿತ್ಯ ಠಾಕ್ರೆಗೆ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮಾಜಿ ಮ್ಯಾನೇಜರ್‌ ಆಗಿದ್ದ ದಿಶಾ ಸಾಲಿಯಾನ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಹಾಗೂ ಎನ್‌ಸಿಪಿ ನಾಯಕ ಅನಿಲ್‌ ದೇಶಮುಖ್‌ ಅವರಿಂದ ದಿಶಾ ಸಾಲಿಯಾನ್‌ ತಂದೆ 500 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ. ನ್ಯಾಯಕ್ಕಾಗಿ ಸತೀಶ್ ಸಾಲಿಯಾನ್ ನಡೆಸುತ್ತಿರುವ ಹೋರಾಟವನ್ನು ‘ರಾಜಕೀಯ ಪ್ರೇರಿತ’ ಎಂದು ಬಿಂಬಿಸಲು ಈ ಇಬ್ಬರೂ ನಾಯಕರು ಪ್ರಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ. ದಿಶಾ ಸಾಲಿಯಾನ್‌ ಅವರು ಆರು … Continue reading ಸುಶಾಂತ್‌ ಸಿಂಗ್‌ ಮ್ಯಾನೇಜರ್‌ ದಿಶಾ ಸಾಲಿಯಾನ್‌ ಪ್ರಕರಣ: ಆದಿತ್ಯ ಠಾಕ್ರೆಗೆ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್!