‘ಕೆಪಿಎಸ್‌ಸಿ ಹಗರಣದ ಹಿಂದೆ ಸರ್ಕಾರದ ಕೈವಾಡವಿದೆ ಅನ್ನೋ ಶಂಕೆ’: ಪ್ರಹ್ಲಾದ ಜೋಶಿ ಆರೋಪ

ಹೊಸದಿಗಂತ ವರದಿ ಹುಬ್ಬಳ್ಳಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಂಗೇದ್ರ ಅವರ ರಾಜೀನಾಮೆಯನ್ನು ಜನಾಕ್ರೋಶಕ್ಕೆ ಮಣಿದು ಪಡೆಯಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಃ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ನಾಗೇಂದ್ರ ಅವರ ವಿರುದ್ಧ ಡೆತ್ ನೋಟ್ ಬರೆದು ಮೃತಪಟ್ಟಿದ್ದು, ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ದೋಷಾರೋಪಪಟ್ಟಿ ಸಲ್ಲಿಸಲು ಮುಂದಾದರೂ ಸಚಿವ ಸ್ಥಾನ ನೀಡಲಾಗಿತ್ತು. ರಾಜ್ಯಪಾಲರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಬಿಜೆಪಿ ಗಟ್ಟಿಯಾಗಿ ಹೋರಾಟ … Continue reading ‘ಕೆಪಿಎಸ್‌ಸಿ ಹಗರಣದ ಹಿಂದೆ ಸರ್ಕಾರದ ಕೈವಾಡವಿದೆ ಅನ್ನೋ ಶಂಕೆ’: ಪ್ರಹ್ಲಾದ ಜೋಶಿ ಆರೋಪ