ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ ಮಾಡಲಾಗಿದೆ.
ಶಂಕಿತ ಭಯೋತ್ಪಾದಕ ಅಜೀಜ್ ಅಹ್ಮದ್ ನನ್ನು ಎನ್‌ಐಎ ಸಿಬ್ಬಂದಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ ಪರಾರಿಯಾಗುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎನ್‌ಐಎ ಆತನನ್ನು ಬಂಧಿಸಿದೆ.