ಕಲಬುರಗಿಯಲ್ಲಿ ಶಂಕಿತ ಉಗ್ರ ವಶಕ್ಕೆ: ಐಬಿ–ಪೊಲೀಸರ ಜಂಟಿ ಕಾರ್ಯಾಚರಣೆ, ಪ್ರಿಯಾಂಕ್ ಖರ್ಗೆ ಮಾಹಿತಿ

ಹೊಸದಿಗಂತ ವರದಿ ಕಲಬುರಗಿ: ಲಷ್ಕರ್-ಇ-ತಯ್ಯಬಾ ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಒಬ್ಬನನ್ನು ಶಂಕಿತನಾಗಿ ವಶಕ್ಕೆ ಪಡೆಯಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳ ಮೂಲಕ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ವಿಚಾರ ಖಚಿತವಾಗಿದೆ. ಇಬ್ಬರ ಪೈಕಿ ಒಬ್ಬನ ಸಂಪರ್ಕದ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದರು. … Continue reading ಕಲಬುರಗಿಯಲ್ಲಿ ಶಂಕಿತ ಉಗ್ರ ವಶಕ್ಕೆ: ಐಬಿ–ಪೊಲೀಸರ ಜಂಟಿ ಕಾರ್ಯಾಚರಣೆ, ಪ್ರಿಯಾಂಕ್ ಖರ್ಗೆ ಮಾಹಿತಿ