ಅಕ್ರಮ ಆಸ್ತಿ ಶಂಕೆ: ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಹೊಸದಿಗಂತ ವರದಿ ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಒಟ್ಟು ಆರು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿರುವ ವೈ. ಮಂಜುನಾಥ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ … Continue reading ಅಕ್ರಮ ಆಸ್ತಿ ಶಂಕೆ: ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ