ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರಿನ ಟಿ. ನರಸೀಪುರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.

ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಮಿತಾ, ಡ್ಯಾನ್ಸ್ ನಂತರ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ನಮಿತಾ ಮೃತಪಟ್ಟಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!