ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾ*ವು: ಪೋಷಕರಿಂದ ವಾರ್ಡನ್‌ಗೆ ಹಿಗ್ಗಾಮುಗಾ ಥಳಿತ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಬಳ್ಳಾಪುರದ ಕಾಡಯರಪ್ಪನಹಳ್ಳಿಯಲ್ಲಿರುವ ಖಾಸಗಿ ಇಂಟರ್ನ್ಯಾಷನಲ್ ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಮಗನ ಸಾವಿನಿಂದ ಆಕ್ರೋಶಗೊಂಡ ಪೋಷಕರು ಹಾಗೂ ಸಂಬಂಧಿಕರು ಶಾಲೆಯ ವಾರ್ಡನ್ ಹಾಗೂ ದೈಹಿಕ ಶಿಕ್ಷಕನನ್ನು ಸಾರ್ವಜನಿಕವಾಗಿ ಎಳೆದಾಡಿ, ತೀವ್ರವಾಗಿ ಥಳಿಸಿರುವ ಘಟನೆ ನಡೆದಿದೆ. ಯಲಹಂಕ ತಾಲೂಕಿನ ಸುಬೇದಾರ್ ಪಾಳ್ಯದಗುರುಕಿರಣ್ (12 ವರ್ಷ) ಮೃತ ವಿದ್ಯಾರ್ಥಿ. ಬುಧವಾರ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿಗಳಿಗೆ ಜಾಗಿಂಗ್ ಮಾಡಿಸಲಾಗುತ್ತಿತ್ತು. ಈ ವೇಳೆ ಗುರುಕಿರಣ್ ಹಠಾತ್ತನೆ ಮೈದಾನದಲ್ಲಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಹತ್ತಿರದ … Continue reading ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾ*ವು: ಪೋಷಕರಿಂದ ವಾರ್ಡನ್‌ಗೆ ಹಿಗ್ಗಾಮುಗಾ ಥಳಿತ!
Copy and paste this URL into your WordPress site to embed
Copy and paste this code into your site to embed