ಇಬ್ಬರು ಯುವಕರೊಂದಿಗೆ ಹಾಸನದ ಲಾಡ್ಜ್‌ಗೆ ಬಂದಿದ್ದ ಬೆಂಗಳೂರಿನ ಯುವತಿ ಅನುಮಾನಾಸ್ಪದ ಸಾ*ವು
ಹೊಸದಿಗಂತ ವರದಿ ಹಾಸನ : ಬೆಂಗಳೂರು ಮೂಲದ 23 ವರ್ಷದ ವರ್ಷ ಎಂಬ ಯುವತಿ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಸಮೀಪದ ಶ್ರೀದೇವಿ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸೆ.11 ರಂದು ಯುವತಿ ಇಬ್ಬರು ಯುವಕರೊಂದಿಗೆ ಲಾಡ್ಜ್‌ಗೆ ಬಂದಿದ್ದರು ಎನ್ನಲಾಗಿದ್ದು, ಬಳಿಕ ಅಲ್ಲಿಯೇ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಾವಿಗೆ ನಿಖರ ಕಾರಣ ಇನ್ನಷ್ಟೇ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಘಟನೆ ತಿಳಿದು ಡಿವೈಎಸ್ಪಿ ಮಾಲತೀಶ್ ಹಾಗೂ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … Continue reading ಇಬ್ಬರು ಯುವಕರೊಂದಿಗೆ ಹಾಸನದ ಲಾಡ್ಜ್‌ಗೆ ಬಂದಿದ್ದ ಬೆಂಗಳೂರಿನ ಯುವತಿ ಅನುಮಾನಾಸ್ಪದ ಸಾ*ವು
Copy and paste this URL into your WordPress site to embed
Copy and paste this code into your site to embed