Sunday, April 11, 2021

Latest Posts

ದಾದ್ರಾ -ನಗರ್ ಹವೇಲಿ ಸಂಸದ ಅನುಮಾನಾಸ್ಪದ ಸಾವು!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದಾದ್ರಾ ಮತ್ತು ನಗರ್ ಹವೇಲಿ ಸಂಸದ ಮೋಹನ್ ದೇಲ್ಕರ್ (58) ಮುಂಬೈನ ಹೋಟೆಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.
ಅವರ ಸಾವಿನ ಸುತ್ತಮುತ್ತ ಅನುಮಾನಗಳೂ ಮೂಡಿದ್ದು, ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಮೋಹನ್ ದೇಳ್ಕರ್ ಅವರು ಸ್ವತಂತ್ರ ಸಂಸತ್ ಸದಸ್ಯರಾಗಿದ್ದರು. 2019ರ ಲೋಕಸಭಾ ಚುನಾವಣೆಗೂ ಮುನ್ನ ಮೋಹನ್ ದೇಳ್ಕರ್ ಕಾಂಗ್ರೆಸ್ ತೊರೆದಿದ್ದರು. ಜೆಡಿಯು ಬೆಂಬಲದಿಂದ ಪಕ್ಷೇತರರಾಗಿ ಗೆದ್ದಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss