ವಸತಿ ಶಾಲೆಯ ವಿದ್ಯಾರ್ಥಿಯ ಅನುಮಾನಾಸ್ಪದ ಸಾ*ವು: ದೈಹಿಕ ಶಿಕ್ಷಕ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮೃತ ಬಾಲಕ ಗುರುಕಿರಣ್‌ನ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ದೈಹಿಕ ಶಿಕ್ಷಣ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಪೋಷಕರ ದೂರಿನ ಮೇರೆಗೆ ಕ್ರಮ ಬಾಲಕನ ಸಾವಿಗೆ ಶಾಲಾ ಆಡಳಿತ ಮತ್ತು ದೈಹಿಕ ಶಿಕ್ಷಕರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿರುವ ಪೋಷಕರು ಬಾಗಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದಲ್ಲಿ ಕೊಲೆ ಪ್ರಕರಣ … Continue reading ವಸತಿ ಶಾಲೆಯ ವಿದ್ಯಾರ್ಥಿಯ ಅನುಮಾನಾಸ್ಪದ ಸಾ*ವು: ದೈಹಿಕ ಶಿಕ್ಷಕ ಪೊಲೀಸ್ ವಶಕ್ಕೆ