ಸುವರ್ಣಸೌಧದ ವಿದ್ಯುತ್ ಬಿಲ್ ಬಾಕಿ: ಪಾವತಿಸದಿದ್ದರೆ ಕರೆಂಟ್ ಕಟ್ ಮಾಡುವುದಾಗಿ ಹೆಸ್ಕಾಂ ಎಚ್ಚರಿಕೆ
ಹೊಸದಿಗಂತ ವರದಿ ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಸುವರ್ಣಸೌಧದಲ್ಲಿ ಸಿದ್ಧತೆಗಳು ಆರಂಭವಾಗಿರುವ ಬೆನ್ನಲ್ಲೇ ಕಟ್ಟಡದ ವಿದ್ಯುತ್ ಬಿಲ್ ಬಾಕಿ ವಿಚಾರ ಮುನ್ನೆಲೆಗೆ ಬಂದಿದೆ. ಕಳೆದ ಮೂರು ತಿಂಗಳಿಂದ ಹೆಸ್ಕಾಂಗೆ ಸುಮಾರು 11 ಲಕ್ಷ ರೂ. ವಿದ್ಯುತ್ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ, ಕೂಡಲೇ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಹೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸುವರ್ಣಸೌಧದ ನಿರ್ವಹಣೆಯ ಹೊಣೆ ಲೋಕೋಪಯೋಗಿ ಇಲಾಖೆಯ ಮೇಲಿದೆ. ಆದರೆ, ಕಟ್ಟಡದ ನಿರ್ವಹಣೆಗಾಗಿ ಸರ್ಕಾರದಿಂದ ವಿಶೇಷ ಅನುದಾನ ನಿಯಮಿತವಾಗಿ ಬಿಡುಗಡೆಯಾಗುತ್ತಿಲ್ಲ. ವಿದ್ಯುತ್ ಬಿಲ್ ಪಾವತಿಸುವಂತೆ … Continue reading ಸುವರ್ಣಸೌಧದ ವಿದ್ಯುತ್ ಬಿಲ್ ಬಾಕಿ: ಪಾವತಿಸದಿದ್ದರೆ ಕರೆಂಟ್ ಕಟ್ ಮಾಡುವುದಾಗಿ ಹೆಸ್ಕಾಂ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed