ಸುಜಾ ಕುಶಾಲಪ್ಪರಿಗೆ ಕೊಡವ ಸಮಾಜಗಳ ಒಕ್ಕೂಟದಿಂದ ಸನ್ಮಾನ

ದಿಗಂತ ವರದಿ ಮಡಿಕೇರಿ:

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ ಅವರನ್ನು ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಾಳಗೋಡುವಿನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಮುಕ್ಕಾಟಿರ ಟಿ.ನಾಣಯ್ಯ, ಖಜಾಂಚಿ ಚೆರಿಯಪಂಡ ಕಾಶಿಯಪ್ಪ, ಗೌರವ ಕಾರ್ಯದರ್ಶಿ ಶಂಕರಿ ಪೂವಯ್ಯ ಮತ್ತಿತರ ಪ್ರಮುಖರು ಸನ್ಮಾನಿಸಿ ಗೌರವಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!