ಹೊಸದಿಗಂತ ವರದಿ ಬಾಗಲಕೋಟೆ:
ಜಿಲ್ಲೆಯ ಜಮಖಂಡಿ ಸಮೀಪದ ಬಂಡಿಗಣಿ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಶ್ರೀಗಳು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಮಾಜಿ ಸಚಿವರು ವಿಧಾನ ಪರಿಷತ್ ಪ್ರತಿಪಕ್ಷದ ಮಾಜಿ ನಾಯಕ ಎಸ್.ಆರ್.ಪಾಟೀಲ ತಿಳಿಸಿ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಬಂಡಿಗಣಿ ಮಠದ ಸ್ವಾಮೀಜಿ ನಿಧನ: ಮಾಜಿ ಸಚಿವ ಎಸ್.ಆರ್.ಪಾಟೀಲ ಸಂತಾಪ

