ಆರ್‌ಎಸ್‌ಎಸ್ ಸರಸಂಘಚಾಲಕರ ಸಮ್ಮುಖದಲ್ಲಿ ಸಂಪನ್ನವಾಯ್ತು ಸ್ವರ ಭಾರತಂ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರದ ವತಿಯಿಂದ ಸ್ವರ ಭಾರತಂ ಘೋಷ್ ವಾದನ ಮತ್ತು ಪ್ರದರ್ಶನ ಕಾರ್ಯಕ್ರಮ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್, ಪ್ರಾಂತ ಸಂಘಚಾಲಕ ಡಾ. ವಾಮನ್ ಶೆಣೈ, ಬೆಂಗಳೂರು ಮಹಾನಗರ ಸಂಘಚಾಲಕ ಡಾ. ಎಂ.ಕೆ. ಶ್ರೀಧರ್ ಉಪಸ್ಥಿತರಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!