AAPಗೆ ಗುಡ್‌ಬೈ ಹೇಳಿ ಬಿಜೆಪಿಗೆ ಎಂಟ್ರಿ ಕೊಟ್ಟ ಸ್ವಾತಿ ಮಲಿವಾಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ಸ್ವಾತಿ ಮಲಿವಾಲ್, ಆಮ್ ಆದ್ಮಿ ಪಕ್ಷದ ಪಯಣಕ್ಕೆ ತೆರೆ ಎಳೆದು ಭಾರತೀಯ ಜನತಾ ಪಕ್ಷದ ಕೈ ಹಿಡಿದಿದ್ದಾರೆ. ದೆಹಲಿ ಬಿಜೆಪಿ ಘಟಕದ ನಾಯಕರ ಸಮ್ಮುಖದಲ್ಲಿ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿ, ರಾಜಧಾನಿಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ. ಪಕ್ಷ ಸೇರ್ಪಡೆಯ ಬಳಿಕ ಮಾತನಾಡಿದ ಸ್ವಾತಿ ಮಲಿವಾಲ್, ಯಾವುದೇ ಒತ್ತಡ ಅಥವಾ ಬಲವಂತದಿಂದ ಈ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಕೈಗೊಂಡಿರುವ ಹಲವು ಕಾರ್ಯಗಳು ಹಾಗೂ ಅದರ … Continue reading AAPಗೆ ಗುಡ್‌ಬೈ ಹೇಳಿ ಬಿಜೆಪಿಗೆ ಎಂಟ್ರಿ ಕೊಟ್ಟ ಸ್ವಾತಿ ಮಲಿವಾಲ್
Copy and paste this URL into your WordPress site to embed
Copy and paste this code into your site to embed