ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚಾಗಿರುವ ಹಿನ್ನೆಲೆ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸರಳವಾಗಿ ನಡೆಸಲಾಗುವುದು ಎಂದು ತಮಿಳುನಾಡಿನ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಚೆನ್ನೈ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಭವನದಲ್ಲಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಶೀಘ್ರದಲ್ಲಿ ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಪಕ್ಷವು ತನ್ನ ಎಲ್ಲಾ ಪ್ರಣಾಳಿಕೆ ಭರವಸೆಗಳನ್ನು ಪೂರ್ಣಗೊಳಿಸಲು ಕಾರ್ಯಗೊಳಿಸುತ್ತದೆ. ಇದರ ಜೊತೆಗೆ ಮಂಗಳವಾರ ಚುನಾಯಿತ ಶಾಸಕರ ಸೌಎ ನಡೆಸಲಾಗುತ್ತದೆ ಎಂದರು.