spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, December 8, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರಧಾನಿಯಾಗಿ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡಿದ ಸ್ವೀಡನ್ ಪಿಎಂ ಮ್ಯಾಗ್ಡಲೀನಾ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ವೀಡನ್‌ನ ಮೊದಲ ಮಹಿಳಾ ಪ್ರಧಾನಿ ಮ್ಯಾಗ್ಡಲೀನಾ ಅವರು ಪ್ರಧಾನಿಯಾಗಿ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂಸತ್ತಿನಲ್ಲಿ ಅವರು ಮಂಡಿಸಿದ್ದ ಬಜೆಟ್ ವಿಫಲವಾಗಿದ್ದರಿಂದ ಎರಡು ಪಕ್ಷಗಳ ಸಮ್ಮಿಶ್ರ ಸರ್ಕಾರದಿಂದ ಗ್ರೀನ್ಸ್ ಪಕ್ಷ ನಿರ್ಗಮಿಸಿರುವುದು ಇದಕ್ಕೆ ಕಾರಣವಾಗಿದೆ.
ಸ್ವೀಡನ್ ಪ್ರಧಾನಿ, ಪಕ್ಷದ ನಾಯಕ ಸ್ಟೀಫನ್ ಲ್ವೆನ್ ಕೆಲ ದಿನಗಳ ಹಿಂದಷ್ಟೇ ರಾಜೀನಾಮೆ ನೀಡಿದ್ದರು. ಮ್ಯಾಗ್ಡಲೀನಾ ಅವರು ಹಣಕಾಸು ಸಚಿವೆಯಾಗಿದ್ದಾಗ ಮಂಡಿಸಿದ್ದ ಬಜೆಟ್‌ನ್ನು ಸಂಸತ್ತು ಅಂಗೀಕರಿಸಲಿಲ್ಲ. ಇದೇ ಕಾರಣದಿಂದ ಮೈತ್ರಿ ಕೂಟ ಸರ್ಕಾರ ನಿರ್ಗಮಿಸುವುದಾಗಿ ಗ್ರೀನ್ಸ್ ಪಕ್ಷ ಘೋಷಿಸಿತ್ತು. ರಾಜೀನಾಮೆ ಪತ್ರವನ್ನು ಸಂಸತ್ತಿನ ಸ್ಪೀಕರ್‌ಗೆ ಕಳುಹಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss