ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಸಿಹಿ ಸುದ್ದಿ: ಪರೀಕ್ಷೆ ನಂತರ ಬಿಸಿಯೂಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಮಾ.25 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗುತ್ತಿವೆ. ಈ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, ಪರೀಕ್ಷೆ ಬರೆಯುವ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ.

ಏಪ್ರಿಲ್‌ 10ರವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಬಿಸಿಯೂಟ ಪೂರೈಕೆ ಮಾಡಬೇಕು ಎಂದು ಹೇಳಿದೆ.

ಉತ್ತಮ ಆರೋಗ್ಯ, ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕಡೆ ಗಮನ ಇಡುವಂತೆ ಸರ್ಕಾರ ಸೂಚನೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!