ಕೆರೆಗೆ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಅಣೇಗೆರೆಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ.
ಪಂಚನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ಇದಾಗಿದ್ದು, ಮೃತರನ್ನು ಬಿಟ್ಟೇನಹಳ್ಳಿಯ ದರ್ಶನ್(16)‌ ರಾಕೇಶ್‌ (18), ಕಿರಣ್‌ (20) ಗುರುತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!