ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿ-20 ಪಂದ್ಯ: ಅ. 17 ರಂದು ನಮ್ಮ ಮೆಟ್ರೋ ಸಂಚಾರ ವಿಸ್ತರಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಅಭಿಮಾನಿಗಳಿಗೆ BMRCL ಗುಡ್ನ್ಯೂಸ್ವೊಂದನ್ನು ನೀಡಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಅ. 17) ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಜರುಗಲಿರುವ ಹೈ-ವೋಲ್ಟೇಜ್ ಟಿ-20 ಕ್ರಿಕೆಟ್ ಪಂದ್ಯದ ಹಿನ್ನೆಲೆಯಲ್ಲಿ, ಪ್ರೇಕ್ಷಕರ ಸುಗಮ ಸಂಚಾರಕ್ಕಾಗಿ ನಮ್ಮ ಮೆಟ್ರೋ ರೈಲುಗಳ ಸಂಚಾರ ಅವಧಿಯನ್ನು ಮಧ್ಯರಾತ್ರಿಯ ನಂತರವೂ ವಿಸ್ತರಿಸಲಾಗಿದೆ. ಮೆಜೆಸ್ಟಿಕ್ನಿಂದ ಮುಂಜಾನೆ 1 ಗಂಟೆಗೆ ಕೊನೆಯ ರೈಲು ಅಕ್ಟೋಬರ್ 17 ರಂದು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ನಗರದ ನಾಲ್ಕೂ ದಿಕ್ಕುಗಳಿಗೆ ಹೊರಡುವ ಕೊನೆಯ ರೈಲುಗಳು … Continue reading ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿ-20 ಪಂದ್ಯ: ಅ. 17 ರಂದು ನಮ್ಮ ಮೆಟ್ರೋ ಸಂಚಾರ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed