ಗಣೇಶೋತ್ಸವ ಮೆರವಣಿಗೆ ವಿವಾದ: ರಣರಂಗವಾದ ಟಿ. ನರಸೀಪುರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶೋತ್ಸವ ಮೆರವಣಿಗೆ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಗಣೇಶೋತ್ಸವ ಆಚರಣೆ ಮಾಡುವ ಯುವಕರಿಗೆ ‘ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನುವ ವಿಚಾರ ಈಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್‌ಸ್ಪೆಕ್ಟರ್ ರನ್ನು ಅಮಾನತು ಮಾಡಿ ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಯದುವೀರ್ … Continue reading ಗಣೇಶೋತ್ಸವ ಮೆರವಣಿಗೆ ವಿವಾದ: ರಣರಂಗವಾದ ಟಿ. ನರಸೀಪುರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ