ಟಿ20 ಪಂದ್ಯ: 4 ವಿಕೆಟ್ ಕಳೆದುಕೊಂಡ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 4ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ಬ್ಯಾಟಿಂಗ್‌ ಮಾಡುತ್ತಿದೆ.
ಈಗಾಗಲೇ 17 ಓವರ್ ಪೂರ್ಣಗೊಂಡಿದ್ದು, ಭಾರತ 4 ವಿಕೆಟ್ ಗಳನ್ನು ಕಳೆದುಕೊಂಡು 124 ರನ್ ಗಳಿಸಿದೆ. ಇನ್ನು 3 ಓವರ್ ಬಾಕಿ ಉಳಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!