ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಮೂರು ಬದಲಾವಣೆ ಮಾಡಿದೆ.
ಅಕ್ಸರ್ ಪಟೇಲ್, ಜಿತೇಶ್ ಶರ್ಮಾ ಹಾಗೂ ಅಶರ್ದೀಪ್ ಸಿಂಗ್ ತಂಡದಿಂದ ಹೊರಗುಳಿದರೆ, ಈ ಸ್ಥಾನಕ್ಕೆ ಸಂಜು ಸ್ಯಾಮ್ಸನ್, ಕುಲ್ದೀಪ್ ಹಾಗೂ ಅವೇಶ್ ಖಾನ್ ಆಗಮಿಸಿದ್ದಾರೆ.
ಭಾರತದ ಪ್ಲೇಯಿಂಗ್
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಶಿವಂ ದುಬೆ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವಾಶಿಂಗ್ಟನ್ ಸುಂದರ್, ರವಿ ಬಿಶ್ನೋಯ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಆವೇಶ್ ಖಾನ್